
Photos: ಅದ್ದೂರಿಯಾಗಿ ನಡೆದ ನಟ ದೇವರಾಜ್ ಕಿರಿಯ ಪುತ್ರ ಪ್ರಣಮ್ ನಿಶ್ಚಿತಾರ್ಥ
- ಇ-ಪೇಪರ್
- ಜಿಲ್ಲೆ
- ಸುದ್ದಿ
- ಸಿನಿಮಾ ರಂಜನೆ
- ಅಭಿಮತ
- ವಾಸ್ತು-ಜ್ಯೋತಿಷ್ಯ
- ಸಮಗ್ರ ಮಾಹಿತಿ
- ಅಂಕಣಗಳು
- ಕ್ರೀಡೆ
- ವಾಣಿಜ್ಯ
- ತಂತ್ರಜ್ಞಾನ–ಆಟೊಮೊಬೈಲ್
- ಆರೋಗ್ಯ–ಆಹಾರ
- ಶಿಕ್ಷಣ/ಉದ್ಯೋಗ
- ಸಮಾಜ
- ಕಲೆ/ ಸಾಹಿತ್ಯ
- ಕೃಷಿ (ಕೃಷಿ–ಪರಿಸರ)
- ಪ್ರಜಾ ಮತ
- ವೈವಿಧ್ಯ
- AI (ಕೃತಕ ಬುದ್ಧಿಮತ್ತೆ) (AI)
- ಟೆಸ್ಟ್ ಡ್ರೈವ್
- ಟೆಕ್ ಟಿಪ್ಸ್ (ತಂತ್ರಜ್ಞಾನ ಟಿಪ್ಸ್)
- ತಂತ್ರಜ್ಞಾನ ಸುದ್ದಿ
- ವಾಹನ ಲೋಕ
- ವಿಜ್ಞಾನ
- ಸಾದರ ಸ್ವೀಕಾರ (Books)
- ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
- ಕಥೆ
- ಕಲೆ
- ಕವಿತೆ
- ಪುಸ್ತಕ ವಿಮರ್ಶೆ
- ಲೇಖನ / ನುಡಿಚಿತ್ರ
- ಸರಸ ಸಂಧಾನ
- ಸಂಸ್ಕೃತಿ
- ಚುನಾವಣೆ ಇನ್ಫೋಗ್ರಾಫಿಕ್ಸ್ (Election Infograph)
- ಅಭ್ಯರ್ಥಿಯ ಜೊತೆ
- ಕೇಳ್ರಪ್ಪೋ ಕೇಳಿ
- ಕ್ಷೇತ್ರ ಪರಿಚಯ
- ಚುನಾವಣಾ ಕದನ ಕಣ
- ಚುನಾವಣಾ ಕರ್ನಾಟಕ
- ಚುನಾವಣಾ ಭಾರತ
- ಚುನಾವಣಾ ವಿಶೇಷ
- ಲೋಕ ಚರಿತ್ರೆ
- PR Spot
- ಉಪಯುಕ್ತ ಯೋಜನೆಗಳು (Government Schemes)
- ಗೃಹಾಲಂಕಾರ
- ಜನಸ್ಪಂದನ
- ನಿಮಗಿದು ಗೊತ್ತೆ?
- ಪ್ರಜಾವಾಣಿ ಕ್ವಿಜ್
- ಪ್ರವಾಸ
- ಭೂಮಿಕಾ
- ಯುವ
ಕನ್ನಡದ ಖ್ಯಾತ ನಟ, ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಮನೆಯಲ್ಲಿ ನಿಶ್ಚಿತಾರ್ಥದ ಸಂಭ್ರಮ ಕಳೆಗಟ್ಟಿದೆ.
ನಟ ದೇವರಾಜ್ ಅವರ ಕಿರಿಯ ಪುತ್ರ, ನಟ ಪ್ರಣಮ್ ದೇವರಾಜ್ ಅವರು ನಮಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಪ್ರಣಮ್ ಹಾಗೂ ನಮಿತಾ ಜೋಡಿ ಪರಸ್ಪರ ಉಂಗುರ ಬದಲಾಯಿಸಿಕೊಂಡಿದ್ದಾರೆ.
ಇನ್ನು, ಪ್ರಣಮ್ ದೇವರಾಜ್ ಹಾಗೂ ನಮಿತಾ ಅವರ ಮದುವೆ ದಿನಾಂಕವನ್ನು ಕುಟುಂಬದವರು ಅಧಿಕೃತವಾಗಿ ಪ್ರಕಟಿಸಬೇಕಿದೆ.
ಪ್ರಣಮ್ ಅವರು ‘ಕುಮಾರಿ 21 ಎಫ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪದಾರ್ಪಣೆ ಮಾಡಿದ್ದರು.
ನಂತರ ‘ಸನ್ ಆಫ್ ಮುತ್ತಣ್ಣ’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಪ್ರಣಮ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಸಹೋದರನ ನಿಶ್ಚಿತಾರ್ಥದ ಸಮಾರಂಭದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಅವರ ಪತ್ನಿ ರಾಗಿಣಿ ಅವರು ಮಿಂಚಿದ್ದಾರೆ.
ಪ್ರಣಮ್ ಮತ್ತು ನಮಿತಾ ಜೋಡಿಗೆ ಚಂದನವನದ ತಾರೆಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.