ಈ ದಿನದ ಪ್ರಮುಖ 10 ಸುದ್ದಿಗಳು: ಶನಿವಾರ, 19 ಸೆಪ್ಟೆಂಬರ್ 2026

ಈ ದಿನದ ಪ್ರಮುಖ 10 ಸುದ್ದಿಗಳು: ಶನಿವಾರ, 19 ಸೆಪ್ಟೆಂಬರ್ 2026

ಈ ದಿನದ ಪ್ರಮುಖ 10 ಸುದ್ದಿಗಳು: ಶನಿವಾರ, 19 ಸೆಪ್ಟೆಂಬರ್ 2026

ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪಿಜಿ ಡೆಂಟಲ್‌ನ ಸೀಟು ಹಂಚಿಕೆ: ಸೆ.19ರಿಂದ 2ನೇ ಸುತ್ತಿನ ಕೌನ್ಸೆಲಿಂಗ್‌

ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್‌ನ ಎರಡನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದ್ದು, ಇದೇ 19ರಿಂದ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗಲಿದೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಸ್ತೂರಿ ರಂಗನ್ ವರದಿ ಸಾಧಕ-ಬಾಧಕ ಚರ್ಚೆ; ತೀರ್ಥಹಳ್ಳಿಗೆ ಇಂದು ಸಿಎಂ ಡಿಕೆಶಿ

ಶಿವಮೊಗ್ಗ: ಮಲೆನಾಡಿನಲ್ಲಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ತೀರ್ಥಹಳ್ಳಿಗೆ ಬರಲಿದ್ದಾರೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ

ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ಯೋಜನೆಗೆ ಸೆ.28ರಂದು ವಿಜಯ್ ಚಾಲನೆ

ಚೆನ್ನೈ: ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್‌ ವಿಜಯ್‌ ಅವರು ಸೆಪ್ಟೆಂಬರ್‌ 28ರಂದು ಚಾಲನೆ ನೀಡಲಿದ್ದಾರೆ.

ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಹಳೆ ಬಂದರಿಗೆ ಸಿಎಂ ಭೇಟಿ; ಮೀನುಗಾರರ ಜೊತೆ ಚರ್ಚೆ

ಮಂಗಳೂರು: ಎರಡು ದಿನಗಳಿಂದ ಮಂಗಳೂರಿನಲ್ಲೇ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ‌ಡಿ.ಕೆ. ಶಿವಕುಮಾರ್, ಶನಿವಾರ ಬೆಳಿಗ್ಗೆ ಮಂಗಳೂರಿನ ಹಳೆ ಬಂದರಿಗೆ ಭೇಟಿ ನೀಡಿ, ಮೀನುಗಾರ ಕಾರ್ಮಿಕರು, ಮಹಿಳೆಯರೊಂದಿಗೆ ಚರ್ಚಿಸಿದರು.

ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ

20ನೇ ಏಷ್ಯಾ ಕ್ರೀಡಾಕೂಟಕ್ಕೆ ಇಂದು ಚಾಲನೆ: ‘ನೇಸರನ ನಾಡ’ಲ್ಲಿ ಕ್ರೀಡಾ ಸಡಗರ

ನಾಗೊಯಾ: ಹಿರೊಶಿಮಾ ಮತ್ತು ನಾಗಸಾಕಿಯ ಮೇಲಿನ ಅಣುಬಾಂಬ್ ದಾಳಿಯ ಬೂದಿಯಿಂದ ಎದ್ದು ಬಂದ ಜಪಾನ್ ಕ್ರೀಡೆಯ ಮೂಲಕ ತನ್ನ ‘ಪುಟಿದೇಳುವ ಸಾಮರ್ಥ್ಯ’ವನ್ನು ಜಗತ್ತಿನ ಮುಂದೆ ಅನಾವರಣಗೊಳಿಸಿತ್ತು. 

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೆ.ಆರ್.ಪುರ: ಫುಟ್‌ಪಾತ್‌ನಲ್ಲಿ ನಿಲ್ಲದ ವ್ಯಾಪಾರ, ಜನರಿಗೆ ಕಿರಿಕಿರಿ

ಕೆ.ಆರ್.ಪುರ: ಇಲ್ಲಿನ ಐಟಿಐ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಾವಳಿ ಹೆಚ್ಚಿದ್ದು, ಪಾದಚಾರಿಗಳು ಮತ್ತು ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತ ಸೇರಿ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ ಶೇ100 ಸುಂಕ: ಮಸೂದೆಗೆ ಟ್ರಂಪ್ ಸಹಿ

ವಾಷಿಂಗ್ಟನ್: ಭಾರತ, ಚೀನಾ ಸೇರಿದಂತೆ ರಷ್ಯಾದಿಂದ ತೈಲ ಖರೀದಿ ಮಾಡುವ ದೇಶಗಳ ಸರಕುಗಳ ಮೇಲೆ ಶೇ 100ರಷ್ಟು ಸುಂಕ ವಿಧಿಸಲು ಅನುವು ಮಾಡಿಕೊಡುವ ರಷ್ಯಾ ನಿರ್ಬಂಧ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಹಣದಾಸೆಗೆ ಬಾಲಕನ ಅಪಹರಿಸಿ ಹತ್ಯೆ

ಬೆಂಗಳೂರು: ಹಣದಾಸೆ ಹಾಗೂ ತಂದೆಯ ಸಾಲ ತೀರಿಸಲು ಪಕ್ಕದ ಮನೆಯ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿದ್ದ ಆರೋಪಿ ಭಾಸ್ಕರ್‌ ರೆಡ್ಡಿ (28) ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನೀಟ್‌ ಸುಧಾರಣೆ: ಎನ್‌ಟಿಎ ಕಚೇರಿ ಭೇಟಿಗೆ ‘ಸುಪ್ರೀಂ’ ನಿರ್ಧಾರ

ನವದೆಹಲಿ: ನೀಟ್‌ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ನವೀಕೃತ ಸೌಲಭ್ಯವನ್ನು ಪರಿಶೀಲಿಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಚೇರಿಗೆ ಖುದ್ದು ಭೇಟಿ ನೀಡಲು ಬಯಸುವುದಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ನೀಟ್‌ ಪರೀಕ್ಷಾ ವ್ಯವಸ್ಥೆ

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

KPSC ಅಕ್ರಮ ₹11 ಕೋಟಿ ಸಂಗ್ರಹ?: ಗೆಳತಿಗೆ ದುಬಾರಿ ಉಡುಗೊರೆ ನೀಡಿದ್ದ ಘ್ಯಾನೇಂದ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮ ಪ್ರಕರಣದ ತನಿಖೆ ಚುರುಕು ಮಾಡಿರುವ ಸಿಐಡಿ ತನಿಖಾ ತಂಡವು, ಪಶು ವೈದ್ಯಾಧಿಕಾರಿಗಳ ಹುದ್ದೆ ನೀಡಲು ಅಭ್ಯರ್ಥಿಗಳಿಂದ ₹11 ಕೋಟಿಗೂ ಹೆಚ್ಚು ಮೊತ್ತವನ್ನು ಆರೋಪಿಗಳು ಸಂಗ್ರಹಿಸಿರುವುದನ್ನು ಪತ್ತೆ ಹಚ್ಚಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ