ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೆ.17 ರಂದು ನೇರ ಸಂದರ್ಶನ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೆ.17 ರಂದು ನೇರ ಸಂದರ್ಶನ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೆ.17 ರಂದು ನೇರ ಸಂದರ್ಶನ

ಚಿಕ್ಕಮಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಲ್ಲಿ ನಗರದ ಭಾರತ್ ಫೈನಾನ್ಶಿಯಲ್ ಇನ್‌ಕ್ಲೂಶನ್, ನವಭಾರತ್ ಫರ್ಟಿಲೈಜರ್ಸ್‌ ಆ್ಯಂಡ್ ಮುತ್ತೂಟ್ ಫೈನಾನ್ಸ್ ಸಂಸ್ಥೆಗಳಲ್ಲಿ ಖಾಲಿ ಇರುವ (ಇಂಟರ್ನ್ಶಿಪ್ ಟ್ರೈನಿ, ಫೀಲ್ಡ್ ಅಸಿಸ್ಟೆಂಟ್ ಅಂಡ್ ಫೀಲ್ಡ್ ಆಫೀಸರ್ಸ್‌) ಹುದ್ದೆಗಳಿಗೆ ಸೆ.17 ರಂದು ಬೆಳಿಗ್ಗೆ 10.30ಕ್ಕೆ ಸಂದರ್ಶನ ಏರ್ಪಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18ರಿಂದ 35 ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿ 3 ಸೆಟ್ ರೆಸ್ಯೂಮ್‌ನೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು (08262-295538, 9945198500) ಸಂಪರ್ಕಿಸಬಹುದು.

260913-126-1954043520

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ