ಚಿಕ್ಕಮಗಳೂರು ಗ್ರಾಮೀಣ ವ್ಯಾಪ್ತಿಯಲ್ಲಿ ಸೆ. 6 ಹಾಗೂ 9ರಂದು ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಗ್ರಾಮೀಣ ವ್ಯಾಪ್ತಿಯಲ್ಲಿ ಸೆ. 6 ಹಾಗೂ 9ರಂದು ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಗ್ರಾಮೀಣ ವ್ಯಾಪ್ತಿಯಲ್ಲಿ ಸೆ. 6 ಹಾಗೂ 9ರಂದು ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು: ಗ್ರಾಮೀಣ ವ್ಯಾಪ್ತಿಯಲ್ಲಿ ಹೊಸದಾದ 11 ಕೆ.ವಿ. ಇಂಡಸ್ಟ್ರಿಯಲ್ ಮಾರ್ಗ ನಿರ್ಮಿಸುವ ಕಾಮಗಾರಿ ಅಲುವಾಗಿ ಸೆ. 6 ಹಾಗೂ 9ರಂದು ಹಿರೇಮಗಳೂರು 66/11 ಕೆ.ವಿ ವಿ.ವಿ ಕೇಂದ್ರ ಸ್ವಾಮ್ಯದ 11 ಕೆ.ವಿ ಇಂಡಸ್ಟ್ರಿಯಲ್ ಫೀಡರ್, 11 ಕೆ.ವಿ ಕೆ.ಆರ್ ಪೇಟೆ ಹಾಗೂ 11 ಕೆ.ವಿ ವಸ್ತಾರೆ ಫೀಡರ್‌ಗಳಿಗೆ ಮಾರ್ಗ ಮುಕ್ತತೆ ನೀಡಲು ಕ್ರಮವಹಿಸಲಾಗಿದೆ.

ಈ ಫೀಡರ್‌ಗಳ ವ್ಯಾಪ್ತಿಗೆ ಬರುವ ಅಂಬಳೆ ಇಂಡಸ್ಟ್ರಿಯಲ್ ಏರಿಯಾ, ಸಿರ್ಗಾಪುರ, ಮಳಲೂರು, ಗಂಜಲಗೋಡು, ಬಾಣಾವರ, ವಸ್ತಾರೆ, ಬಾಚಿಗನಹಳ್ಳಿ, ಕೂದುವಳ್ಳಿ, ಕೋಡುವಳ್ಳಿ, ಹಲಸುಮನೆ, ಹಚಡಮನೆ, ಕಲ್ಲುಗುಡ್ಡೆ, ಅಂಬಳೆ, ಗೌಡನಹಳ್ಳಿ ಹಾಗೂ ಸುತ್ತ–ಮುತ್ತಲಿನ ಗ್ರಾಮಗಳಿಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260906-126-1378113332

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ