Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 11) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 31,099 ರೂಪಾಯಿ

* ಗರಿಷ್ಠ - 41,219 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,999 ರೂಪಾಯಿ

* ಗರಿಷ್ಠ - 50,019 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 14,099 ರೂಪಾಯಿ

* ಗರಿಷ್ಠ - 21,779 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,166 ರೂಪಾಯಿ

* ಗರಿಷ್ಠ - 42,166 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 37,199 ರೂಪಾಯಿ

* ಗರಿಷ್ಠ - 51,269 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 31,300 ರೂಪಾಯಿ

* ಗರಿಷ್ಠ - 40,199 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 45,209 ರೂಪಾಯಿ

* ಗರಿಷ್ಠ - 50,211 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 35,061 ರೂಪಾಯಿ

* ಗರಿಷ್ಠ - 37,061 ರೂಪಾಯಿ

ಭದ್ರಾವತಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 43,199 ರೂಪಾಯಿ

* ಗರಿಷ್ಠ - 50,599 ರೂಪಾಯಿ

ಸೊರಬ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 35,199 ರೂಪಾಯಿ

* ಗರಿಷ್ಠ - 50,009 ರೂಪಾಯಿ

ಸೊರಬ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,599 ರೂಪಾಯಿ

* ಗರಿಷ್ಠ - 37,099 ರೂಪಾಯಿ

ಸೊರಬ ಮಾರುಕಟ್ಟೆಯಲ್ಲಿ ಸಿಪ್ಪೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,599 ರೂಪಾಯಿ

* ಗರಿಷ್ಠ - 37,099 ರೂಪಾಯಿ

ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 42,009 ರೂಪಾಯಿ

* ಗರಿಷ್ಠ - 51,869 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,610 ರೂಪಾಯಿ

* ಗರಿಷ್ಠ - 41,189 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 56,499 ರೂಪಾಯಿ

* ಗರಿಷ್ಠ - 57,499 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 39,299 ರೂಪಾಯಿ

* ಗರಿಷ್ಠ - 51,519 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 15,099 ರೂಪಾಯಿ

* ಗರಿಷ್ಠ - 21,699 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,009 ರೂಪಾಯಿ

* ಗರಿಷ್ಠ - 52,599 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,399 ರೂಪಾಯಿ

* ಗರಿಷ್ಠ - 40,299 ರೂಪಾಯಿ

arecanut price hike agriculture business news

arecanut price hike agriculture business news

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ