
Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಸೆಪ್ಟೆಂಬರ್ 20ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 20) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 53,309 ರೂಪಾಯಿ
* ಗರಿಷ್ಠ - 75,609 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 49,609 ರೂಪಾಯಿ
* ಗರಿಷ್ಠ - 60,809 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,009 ರೂಪಾಯಿ
* ಗರಿಷ್ಠ - 49,611 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,000 ರೂಪಾಯಿ
* ಗರಿಷ್ಠ - 38,889 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,289 ರೂಪಾಯಿ
* ಗರಿಷ್ಠ - 50,600 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,199 ರೂಪಾಯಿ
* ಗರಿಷ್ಠ - 37,368 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 33,069 ರೂಪಾಯಿ
* ಗರಿಷ್ಠ - 56,199 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,300 ರೂಪಾಯಿ
* ಗರಿಷ್ಠ - 51,400 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,009 ರೂಪಾಯಿ
* ಗರಿಷ್ಠ - 84,109 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,199 ರೂಪಾಯಿ
* ಗರಿಷ್ಠ - 57,100 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,009 ರೂಪಾಯಿ
* ಗರಿಷ್ಠ - 50,011 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,009 ರೂಪಾಯಿ
* ಗರಿಷ್ಠ - 39,099 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,493 ರೂಪಾಯಿ
* ಗರಿಷ್ಠ - 48,493 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,189 ರೂಪಾಯಿ
* ಗರಿಷ್ಠ - 49,009 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,199 ರೂಪಾಯಿ
* ಗರಿಷ್ಠ - 35,199 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 42,099 ರೂಪಾಯಿ
* ಗರಿಷ್ಠ - 48,899 ರೂಪಾಯಿ
ಸೊರಬ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,199 ರೂಪಾಯಿ
* ಗರಿಷ್ಠ - 49,009 ರೂಪಾಯಿ
ಸೊರಬ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,400 ರೂಪಾಯಿ
* ಗರಿಷ್ಠ - 38,599 ರೂಪಾಯಿ
ಸೊರಬ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,399 ರೂಪಾಯಿ
* ಗರಿಷ್ಠ - 20,099 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,559 ರೂಪಾಯಿ
* ಗರಿಷ್ಠ - 60,529 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,899 ರೂಪಾಯಿ
* ಗರಿಷ್ಠ - 50,839 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 28,699 ರೂಪಾಯಿ
* ಗರಿಷ್ಠ - 39,099 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,099 ರೂಪಾಯಿ
* ಗರಿಷ್ಠ - 41,219 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,999 ರೂಪಾಯಿ
* ಗರಿಷ್ಠ - 50,019 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 14,099 ರೂಪಾಯಿ
* ಗರಿಷ್ಠ - 21,779 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,229 ರೂಪಾಯಿ
* ಗರಿಷ್ಠ - 50,599 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,511 ರೂಪಾಯಿ
* ಗರಿಷ್ಠ - 37,819 ರೂಪಾಯಿ