ಮಡಿಕೇರಿ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ

ಮಡಿಕೇರಿ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ

ಮಡಿಕೇರಿ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ

ಮಡಿಕೇರಿ: ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವು ಸೆ. 21 ಮತ್ತು 22 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‍ಲಾವೆಡ್ ಇಂಡಿಯಾ ಫೌಂಡೇಷನ್ ಮತ್ತು ವಕೀಲರ ಸಂಘದ ವತಿಯಿಂದ ನಡೆಯುವ ಈ ಕಾರ್ಯಾಗಾರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್.ಬಾಗಡೆ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ತರಬೇತುದಾರರಾದ ಶಮಾ ಡಿ., ನಿಹಾರಿಕಾ ನಾಯ್ಡು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ