ಹಾವೇರಿ: ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರ ವಾಹನ ವ್ಯವಸ್ಥೆ

ಹಾವೇರಿ: ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರ ವಾಹನ ವ್ಯವಸ್ಥೆ

ಹಾವೇರಿ: ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರ ವಾಹನ ವ್ಯವಸ್ಥೆ

ಹಾವೇರಿ: ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲ ಕಲ್ಪಿಸಲು ನಗರದಲ್ಲಿ ‘ಸಂಚಾರ ವಿಸರ್ಜನಾ ವಾಹನ’ದ ವ್ಯವಸ್ಥೆ ಮಾಡಲಾಗಿದೆ.

ಸೆ. 18ರಂದು ಸಂಜೆ 6 ಗಂಟೆಯಿಂದ 8.30 ಗಂಟೆಯವರೆಗೆ ಪಿಡಬ್ಲ್ಯುಡಿ ಕ್ವಾರ್ಟರ್ಸ್ ಹಾಗೂ ರಾತ್ರಿ 8.45 ಗಂಟೆಯಿಂದ 10 ಗಂಟೆಯವರೆಗೆ ಪುರದ ಓಣಿ ಮತ್ತು ಏಲಕ್ಕಿ ಓಣಿಯಲ್ಲಿ (ಜೈನ ದೇವಸ್ಥಾನದ ಹತ್ತಿರ) ವಾಹನ ನಿಲುಗಡೆಯಾಗಲಿದೆ. ಸಾರ್ವಜನಿಕರು ತಮ್ಮ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಎಚ್. ಲಕ್ಷ್ಮಿಕಾಂತ ತಿಳಿಸಿದ್ದಾರೆ.

‘ಕೊಳ, ಕೆರೆ, ಬಾವಿ ಮತ್ತು ನದಿ ಜಲ ಮೂಲಗಳಲ್ಲಿ ಮೂರ್ತಿ ವಿಸರ್ಜಿಸುವುದನ್ನು ನಿಯಂತ್ರಿಸಲು ತಾತ್ಕಾಲಿಕವಾಗಿ ಸಂಚಾರ ವಾಹನ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ