ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧ: ಶೃಂಗೇರಿ ಬಂದ್

ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧ: ಶೃಂಗೇರಿ ಬಂದ್

ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧ: ಶೃಂಗೇರಿ ಬಂದ್

ಶೃಂಗೇರಿ (ಚಿಕ್ಕಮಗಳೂರು): ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ನಡೆದ ಶೃಂಗೇರಿ ಬಂದ್ ಯಶಸ್ವಿಯಾಯಿತು.

ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದರು. ಬ್ಯಾಂಕ್ ಸಿಬ್ಬಂದಿ ಕೂಡ ಬಾಗಿಲು ಹಾಕಿಕೊಂಡು ಕೆಲಸ ಮಾಡಿದರು. ತುರ್ತು ಸೇವೆಗಳಾದ ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್, ಆಸ್ಪತ್ರೆಗಳು ತೆರೆದಿದ್ದವು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ವಿವಿಧ ಸಂಘಟನೆಗಳು ಹಾಗೂ ಪಕ್ಷಗಳ ಮುಖಂಡರು, ರೈತರು, ಕಾರ್ಮಿಕರು ಮೆರವಣಿಗೆ ನಡೆಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ