ಮಡಿಕೇರಿ: ನಗರಸಭೆ ಪೌರಾಯುಕ್ತ ರಮೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿ: ನಗರಸಭೆ ಪೌರಾಯುಕ್ತ ರಮೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿ: ನಗರಸಭೆ ಪೌರಾಯುಕ್ತ ರಮೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿ: ಇಲ್ಲಿನ ನಗರಸಭೆ ಪೌರಾಯುಕ್ತ ರಮೇಶ್ ಅವರ ಎರಡು ಮನೆಗಳು ಹಾಗೂ ಅವರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ‌ ನಡೆಸಿದ್ದಾರೆ.

ಇಲ್ಲಿನ ಕರ್ಣಂಗೇರಿ ಸಮೀಪದ ರಮೇಶ್ ಅವರ ಮನೆ, ಮಡಿಕೇರಿ ನಗರದಲ್ಲಿನ ಅವರ ಮನೆ ಹಾಗೂ ನಗರಸಭೆಯಲ್ಲಿನ ಅವರ ಕಚೇರಿ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಎಸ್.ಪಿ ಉದೇಶ್ ಪ್ರಜಾವಾಣಿಗೆ ತಿಳಿಸಿದರು.

ಲೋಕಾಯುಕ್ತ ಡಿವೈಎಸ್ಪಿ ದಿನಕರಶೆಟ್ಟಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ