ಗೋಣಿಕೊಪ್ಪಲು: ಗಿರಿಜನ ಹಾಡಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪೊನ್ನಣ್ಣ

ಗೋಣಿಕೊಪ್ಪಲು: ಗಿರಿಜನ ಹಾಡಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪೊನ್ನಣ್ಣ

ಗೋಣಿಕೊಪ್ಪಲು: ಗಿರಿಜನ ಹಾಡಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪೊನ್ನಣ್ಣ

ಗೋಣಿಕೊಪ್ಪಲು: ಶ್ರೀಮಂಗಲ ಕುರ್ಚಿ ಗ್ರಾಮದ ಅಮ್ಮೆಕೊಲ್ಲಿ ಗಿರಿಜನ ಹಾಡಿಗೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ‌‌

ಸ್ಥಳೀಯ ನಿವಾಸಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಕಾಲೊನಿಗೆ ವಿದ್ಯುಚ್ಛಕ್ತಿ, ರಸ್ತೆ , ಇತರ ಸೌಲಭ್ಯಗಳನ್ನು ಸುಧಾರಿಸಿ ಕೊಡುವಂತೆ ಮನವಿ ಸಲ್ಲಿಸಿದರು. ಆದ್ಯತೆಯ ಮೇರೆಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವುದಾಗಿ ಪೊನ್ನಣ್ಣ ಹೇಳಿದರು

ತಹಶೀಲ್ದಾರ್ ಸಂಜನಾ, ಗ್ಯಾರಂಟಿ ಅನುಷ್ಠಾನ ಜಿಲ್ಲಾ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ಪಲ್ವಿನ್ ಪೂಣಚ್ಚ, ಟಿ.ಶೆಟ್ಟಿಗೇರಿ ವಲಯ ಅಧ್ಯಕ್ಷರಾದ ತೀತಿರ ಪ್ರಭು, ತಾಲ್ಲೂಕು ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ಡಿಸಿಸಿ ಸದಸ್ಯ ವಿಶು, ಸಂದೀಪ್, ಪಕ್ಷದ ಮುಖಂಡ ತೀತಿರ ಮಂದಣ್ಣ, ಚೆಟ್ಟoಗಡ ಅಭಿನ್, ಸುಧೀರ್, ಅಜ್ಜಿಕುಟ್ಟಿರ ಗಿರೀಶ್, ಉದಯ್ ಮಾದಪ್ಪ, ಪಕ್ಷದ ಪ್ರಮುಖರಾದ ಫಾರ್ದಿನ್, ಅಧಿಕಾರಿಗಳು ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ