ಸಿದ್ದಾಪುರದಲ್ಲಿ ಉತ್ತಮ ಮಳೆ: ಕೃಷಿಕರಲ್ಲಿ ಸಂತಸ

ಸಿದ್ದಾಪುರದಲ್ಲಿ ಉತ್ತಮ ಮಳೆ: ಕೃಷಿಕರಲ್ಲಿ ಸಂತಸ

ಸಿದ್ದಾಪುರದಲ್ಲಿ ಉತ್ತಮ ಮಳೆ: ಕೃಷಿಕರಲ್ಲಿ ಸಂತಸ

ಸಿದ್ದಾಪುರ: ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಮದ್ಯಾಹ್ನದ ಬಳಿಕ ದಿಢೀರ್ ಮಳೆ ಸುರಿದಿದ್ದು, ಕೃಷಿಕರು ಹಾಗೂ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಳೆದ ಕೆಲವು ವಾರಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನತೆ ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ. ಅರೆಕಾಡು, ನೆಲ್ಯಹುದಿಕೇರಿ, ಗುಹ್ಯ, ಇಂಜಲಗರೆ ಸೇರಿದಂತೆ ವಿವಿಧ ಬಾಗದಲ್ಲಿ ಮಳೆಯಾಗಿದೆ. ಕೆಲವು ಪ್ರದೇಶದಲ್ಲಿ ಒಂದು ತಾಸು ಮಳೆ ಸುರಿಯಿತು.

ಕುಶಾಲನಗರದ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿದ್ದು ನಂಜರಾಯಪಟ್ಟಣ, ದುಬಾರೆ ಸೇರಿದಂತೆ ನೆರೆಯ ಕೊಣನೂರಿನಲ್ಲಿ ಮಳೆ ಸುರಿದಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ