ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಸಂಬಂಧಿಸಿದ ಸಮುದಾಯದವರಿಗೆ 2026–27ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೈನುಗಾರಿಕೆ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಫಾಸ್ಟ್‌ಫುಡ್‌ ಟ್ರಕ್ ಟ್ರೈಲರ್‌ –ಮೊಬೈಲ್ ಕಿಚನ್ ಫುಡ್ ಕಿಯಾಸ್ಕ್ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅ.17ರೊ ಳಗೆ ಅರ್ಜಿ ಸಲ್ಲಿಸಬೇಕು. 2022-23, 2023-24, 2024-25 ಮತ್ತು 2025-26ನೇ ಸಾಲಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆನ್‌ ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್‌ಸೈಟ್ (https://sevasindhu.karnataka.gov.in) ಗೆ ನೇರವಾಗಿ ಅಥವಾ ಕರ್ನಾ ಟಕ ಒನ್, ಬೆಂಗಳೂರು ಒನ್ ಸಂಸ್ಥೆಗಳ ಸಹಯೋಗದಲ್ಲಿ ಸಲ್ಲಿಸಬಹುದು. ಹೆಚ್ಚಿನ ವಿವರಕ್ಕೆ ದೂ. 8050854055 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ