ಹೊಸಕೋಟೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಹೊಸಕೋಟೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಹೊಸಕೋಟೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಹೊಸಕೋಟೆ: ಗಣೇಶೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆಗೆ ಸಂಬಂಧಿಸಿದಂತೆ ಸೆ.12ರೊಳಗೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಡಿವೈಎಸ್‌ಪಿ ಮಲ್ಲೇಶ್ ತಿಳಿಸಿದರು.

ಗಣೇಶ ಹಬ್ಬದ ಪ್ರಯುಕ್ತ ಹೊಸಕೋಟೆ ಪೊಲೀಸ್ ಉಪವಿಭಾಗದಿಂದ ಸೋಮವಾರ ನಡೆದ ಸೌಹಾರ್ದ ಸಭೆಯಲ್ಲಿ ಮಾತನಾಡಿ, ಧ್ವನಿವರ್ಧಕಗಳ ಬಳಕೆ, ಮೆರವಣಿಗೆ ಸಮಯ, ಮಾರ್ಗ ಹಾಗೂ ಸುರಕ್ಷತಾ ಕ್ರಮ ಪಾಲಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರಸಭೆ ಆಯುಕ್ತ ನೀಲಲೋಚನಾ ಪ್ರಭು ಮಾತನಾಡಿದರು.

ವಿವಿಧ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಗಳಾದ ವಸಂತ್, ಟಿ.ರಾಜಣ್ಣ, ಸುಂದರ್, ಪ್ರವೀಣ್ ಬಾಬು, ಗೋವಿಂದ್ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ