ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ನಾಳೆ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ನಾಳೆ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ನಾಳೆ

ಗದಗ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ್‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದನ್ನು ವಿರೋಧಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.8ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ನಗರದ ಟಿಪ್ಪು ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಜರುಗಲಿದೆ ಎಂದು ಗದಗ–ಬೆಟಗೇರಿ ಶಹರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಹಾಗೂ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ