ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಪ್ರಜಾಸೌಧಕ್ಕೆ ಎಸ್‌ಡಿಪಿಐನಿಂದ ಮುತ್ತಿಗೆ ಯತ್ನ

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಪ್ರಜಾಸೌಧಕ್ಕೆ ಎಸ್‌ಡಿಪಿಐನಿಂದ ಮುತ್ತಿಗೆ ಯತ್ನ

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಪ್ರಜಾಸೌಧಕ್ಕೆ ಎಸ್‌ಡಿಪಿಐನಿಂದ ಮುತ್ತಿಗೆ ಯತ್ನ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ದೊರೆತಿರುವುದನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ ಡಿಪಿಐ) ಕಾರ್ಯಕರ್ತರು ರಾಜ್ಯ ಸಚಿವ‌ ಸಂಪುಟ ಸಭೆ ನಡೆಯಲಿರುವ ನಗರದ ಪ್ರಜಾಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕಪ್ಪು ಪತಾಕೆ ತೋರಿ ಪ್ರತಿಭಟಿಸಿದರು. ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಪ್ರಜಾಸೌಧದೆಡೆಗೆ ತೆರಳಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪಕ್ಷದ ಸ್ಥಳೀಯ ಪ್ರಮುಖರಾದ ಅನ್ವರ್ ಸಾದತ್, ರಿಯಾಜ್ ಕಡಂಬು, ಮುನೀಶ್ ಅಲಿ ಮೊದಲಾದವರು ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ