ಆರ್‌ಟಿಒ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಆರ್‌ಟಿಒ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಆರ್‌ಟಿಒ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಮಾಲೂರು: ವಾಹನ ತಪಾಸಣೆ ವೇಳೆ ಕೆಜಿಎಫ್‌ ಆರ್‌ಟಿಒ ಅಧಿಕಾರಿ ಪೂಜಾ ಅವರಿಗೆ ಅಡ್ಡಿಪಡಿಸಿದ ಸೋಮಶೇಖರ್ ವಿರುದ್ಧ ನಗರದ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆ.13ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಚೂಡುಗಾನಹಳ್ಳಿ ಗೇಟ್‌ನ ಮಾಲೂರು-ಹೊಸೂರು ಮುಖ್ಯರಸ್ತೆಯಲ್ಲಿ ಪೂಜಾ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸೋಮಶೇಖರ್ ಅವರ ವಾಹನ ತಪಾಸಣೆ ಮಾಡುವಾಗ ಪತ್ರಕರ್ತನೆಂದು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಜೊತೆಗೆ ಏಕವಚನದಲ್ಲಿ ಗದರಿಸಿ ಧಮ್ಕಿ ಹಾಕಿದ್ದಾರೆ ಎಂದು ಪೂಜಾ ಅವರು ಮಾಲೂರು ನಗರ ಠಾಣೆಗೆ ದೂರು ನೀಡಿದ್ದು, ದೂರು ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ