ಮಂಚನಬಲೆ ಶಾಲೆಯಲ್ಲಿ ಉಚಿತ ಕಣ್ಣು ತಪಾಸಣೆ ಶಿಬಿರ

ಮಂಚನಬಲೆ ಶಾಲೆಯಲ್ಲಿ ಉಚಿತ ಕಣ್ಣು ತಪಾಸಣೆ ಶಿಬಿರ

ಮಂಚನಬಲೆ ಶಾಲೆಯಲ್ಲಿ ಉಚಿತ ಕಣ್ಣು ತಪಾಸಣೆ ಶಿಬಿರ

ಚಿಕ್ಕಬಳ್ಳಾಪುರ: ಆಶ್ರಯ ಅಕೃತಿ ಸಂಸ್ಥೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗ ದಲ್ಲಿ ತಾಲ್ಲೂಕಿನ ಮಂಚನಬಲೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಇಎನ್‌ಟಿ, ಶ್ರವಣ ಹಾಗೂ ನೇತ್ರ ತಪಾಸಣೆ ಮತ್ತು ಆರೋಗ್ಯ ಶಿಬಿರ ನಡೆಯಿತು.

140 ವಿದ್ಯಾರ್ಥಿಗಳು ತಪಾಸಣೆಗೆ ಒಳಗಾದರು. ಶ್ರವಣ ದೋಷ ಹೊಂದಿರುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶ್ರವಣ ಸಾಧನಗಳನ್ನು ಹಾಗೂ ಕಣ್ಣಿನ ದೋಷ ಹೊಂದಿರುವ ವಿದ್ಯಾರ್ಥಿಗಳಿಗೆ ಕನ್ನಡಕಗಳನ್ನು ಮುಂದಿನ ಹಂತದಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದರು.

ಮುಖ್ಯ ಶಿಕ್ಷಕಿ ರಾಧಾ, ಶಿಕ್ಷಕರು ಹಾಗೂ ಆಶ್ರಯ ಅಕೃತಿ ಸಂಸ್ಥೆ ಸಿಬ್ಬಂದಿ ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ