ರೈತರಿಗೆ ಎಸ್‌ಡಿಆರ್‌ಎಫ್‌ ಹಣ ನೀಡಿ: ಪ್ರಲ್ಹಾದ ಜೋಶಿ

ರೈತರಿಗೆ ಎಸ್‌ಡಿಆರ್‌ಎಫ್‌ ಹಣ ನೀಡಿ: ಪ್ರಲ್ಹಾದ ಜೋಶಿ

ರೈತರಿಗೆ ಎಸ್‌ಡಿಆರ್‌ಎಫ್‌ ಹಣ ನೀಡಿ: ಪ್ರಲ್ಹಾದ ಜೋಶಿ

ಬೆಂಗಳೂರು: ‘ಬರಗಾಲವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದು ಕೊಂಡಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವ ಬದಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್‌) ರೈತರಿಗೆ ಹಣ ನೀಡಲಿ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಎಸ್‌ಡಿಆರ್‌ಎಫ್‌ನಿಂದಲೇ ಹಣ ಬಿಡುಗಡೆ ಮಾಡಿದ್ದರು. ಆ ನಂತರ ಕೇಂದ್ರವನ್ನು ಕೇಳುತ್ತಿದ್ದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಮ್ಮೆ ದಾಖಲೆಗಳನ್ನು ಪರಿಶೀಲಿಸಲಿ’ ಎಂದು ಕಿವಿಮಾತು ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ