ಗಣೇಶ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ನಾಲ್ವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಗಣೇಶ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ನಾಲ್ವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಗಣೇಶ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ನಾಲ್ವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ವಿರಾಜಪೇಟೆ (ಕೊಡಗು ಜಿಲ್ಲೆ): ಗೌರಿ, ಗಣೇಶ ಮೂರ್ತಿಗಳ ಮೆರವಣಿಗೆ ವೇಳೆ ಶನಿವಾರ ನಸುಕಿನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ನಾಲ್ವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಧ್ವನಿವರ್ಧಕಗಳನ್ನು ಹೊತ್ತು ಸಾಗುತ್ತಿದ್ದ ವಾಹನದ ಮೇಲೆ ಕುಳಿತಿದ್ದ ನಾಲ್ವರಿಗೆ ಗಾಯಗಳಾಗಿವೆ.‌ ಇವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮತ್ತೊಂದು ಪ್ರಕರಣದಲ್ಲಿ ‌ಪಟಾಕಿ ಕಿಡಿ ತಗುಲಿ ಮನೆಯೊಂದರ ಮುಂದೆ ಹಾಕಿದ್ದ ಬ್ಯಾನರ್‌ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ