ಪ್ರಜಾವಾಣಿ ವರದಿ ಪರಿಣಾಮ: ದುರಸ್ತಿಗೊಂಡ ಕುಡಿಯುವ ನೀರಿನ ಶುದ್ಧೀಕರಣ ಘಟಕ

ಪ್ರಜಾವಾಣಿ ವರದಿ ಪರಿಣಾಮ: ದುರಸ್ತಿಗೊಂಡ ಕುಡಿಯುವ ನೀರಿನ ಶುದ್ಧೀಕರಣ ಘಟಕ

ಪ್ರಜಾವಾಣಿ ವರದಿ ಪರಿಣಾಮ: ದುರಸ್ತಿಗೊಂಡ ಕುಡಿಯುವ ನೀರಿನ ಶುದ್ಧೀಕರಣ ಘಟಕ

ಹೊಸದುರ್ಗ: ತಾಲ್ಲೂಕಿನ ಮತ್ತೋಡು ಹೋಬಳಿಯ ಕಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕರ್ಪೂರದ ಕಟ್ಟೆಯ ಕುಡಿಯುವ ನೀರು ಶುದ್ಧೀಕರಣ ಘಟಕವನ್ನು ಅಧಿಕಾರಿಗಳು ದುರಸ್ತಿಗೊಳಿಸಿದ್ದು, ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರಕಿದೆ.

‘ಮೂರು ತಿಂಗಳಿಂದ ದುರಸ್ತಿಯಾಗದೇ ಇದ್ದ ಘಟಕವನ್ನು ಅಧಿಕಾರಿಗಳು ಸರಿಪಡಿಸಿದ್ದಾರೆ. ನೀರಿಗಾಗಿ ಐದಾರು ಕಿ.ಮೀ ಕ್ರಮಿಸುವ ಅಗತ್ಯವಿಲ್ಲ. ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟ ಆದ ಕೂಡಲೇ ದುರಸ್ತಿ ಕಾರ್ಯ ಮಾಡಲಾಗಿದೆ’ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

‘ದುರಸ್ತಿಯಾಗದ ನೀರಿನ ಘಟಕ’ ಶೀರ್ಷಿಕೆಯಡಿ ಸೆ. 17ರಂದು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟ ಆಗಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ