ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅರ್ಜಿ ಪಡೆಯಬಹುದು. ಅಥವಾ ವಿಶ್ವವಿದ್ಯಾಲಯದ ವೆಬ್‍ಸೈಟ್ https:www.uahs.edu.in ಮೂಲಕ ಅರ್ಜಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸೆ.10 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9480838201 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ