ಗೌರಿಬಿದನೂರು ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

ಗೌರಿಬಿದನೂರು ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

ಗೌರಿಬಿದನೂರು ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

ಗೌರಿಬಿದನೂರು: ನಗರದ ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಈಚೆಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್.ನರಸಿಂಹ ಮೂರ್ತಿ, ‘ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಿಲ್ಪಿಗಳು. ಶಿಕ್ಷಕರಿಂದಲೇ ಸಮಾಜದ ಬದಲಾವಣೆ ಸಾಧ್ಯ’ ಎಂದು ಹೇಳಿದರು.

ಕಸಬಾ ಸೊಸೈಟಿ ಅಧ್ಯಕ್ಷ ನರಸಿಂಹಮೂರ್ತಿ, ‘ಶಿಕ್ಷಕರು ಮಕ್ಕಳಿಗೆ ನೀಡುವ ಶಿಕ್ಷಣ ಮಕ್ಕಳ ಜೀವನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಶಕ್ತಿ ಅರಿತು ಅವರನ್ನು ಪ್ರೋತ್ಸಾಹ ನೀಡಬೇಕು’ ಎಂದು ಹೇಳಿದರು.

ಈ ವೇಳೆ ಶಾಲೆ ಕಾರ್ಯದರ್ಶಿ ನಂಜೇಗೌಡ, ನಿವೃತ್ತ ಪ್ರಾಂಶುಪಾಲ ನಾಗರಾಜ್, ಪ್ರಕಾಶ್ ಜಿ.ವರದರಾಜ್, ಮುನಾವರಾ ಬೇಗಂ, ಯಶೋದಮ್ಮ, ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ