ಮಡಿಕೇರಿ: ಪೊಲೀಸರಿಗೂ, ಕಾಂಗ್ರೆಸ್ ಕಾರ್ಯಕರ್ತರಿಗೂ ಜಟಾಪಟಿ

ಮಡಿಕೇರಿ: ಪೊಲೀಸರಿಗೂ, ಕಾಂಗ್ರೆಸ್ ಕಾರ್ಯಕರ್ತರಿಗೂ ಜಟಾಪಟಿ

ಮಡಿಕೇರಿ: ಪೊಲೀಸರಿಗೂ, ಕಾಂಗ್ರೆಸ್ ಕಾರ್ಯಕರ್ತರಿಗೂ ಜಟಾಪಟಿ

ಮಡಿಕೇರಿ: ಮುಖ್ಯ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಇಂದಿರಾ ಗಾಂಧಿ ವೃತ್ತದಲ್ಲಿ (ಚೌಕಿ) ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಲು ಮುಂದಾದ ಕಾರ್ಯಕರ್ತರಿಗೂ ಪೊಲೀಸರಿಗೂ ಜಟಾಪಟಿ ನಡೆಯಿತು.

ಈ ನಡುವೆ ಕಾರ್ಯಕರ್ತರ ಮತ್ತೊಂದು ಗುಂಪು ಪ್ರತಿಕೃತಿಗೆ ಬೆಂಕಿ ಹಚ್ಚಿತು. ಪೊಲೀಸರು ನಂದಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ