
DK Shivakumar: ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿರುವುದು ನಿಜವೆಂದ ಸಿಎಂ
Karnataka Guarantee Schemes: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿರುವುದನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ವೆಚ್ಚಕ್ಕೆ ಕಡಿವಾಣ ಹಾಕಲು ಕೇವಲ ಕನ್ನಡಿಗರಿಗೆ ಮಾತ್ರ ಸೌಲಭ್ಯ ಸಿಗುವಂತೆ ನಿಯಮಗಳನ್ನ ಪರಿಷ್ಕರಣೆ ಮಾಡುವ ಸುಳಿವು ನೀಡಿದ್ದಾರೆ. Deputy CM DK Shivakumar admits the financial strain of Karnataka Guarantee Schemes, hinting at revisions to restrict benefits like Gruha Lakshmi and Shakti sol