
Karnataka Weather: ಮಳೆಗಾಲದಲ್ಲೂ ಬೇಸಿಗೆಯ ಅನುಭವ, ಆದ್ರೆ ದಕ್ಷಿಣ ಒಳನಾಡಿಗೆ ಮಳೆಯ ಮುನ್ಸೂಚನೆ!
Karnataka Weather: ಕರ್ನಾಟಕದಲ್ಲಿ ಸೆಪ್ಟೆಂಬರ್ 13, 2026 ರ ಹವಾಮಾನ ವರದಿ ಇಲ್ಲಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. Today's Karnataka weather report for September 13, 2026. Expect sunny spells and high temperatures overall, with a chance of scattered thunderstorms in Bengaluru and South Interior districts.