ಮಾಂಜಾ ಮಾರಾಟ; 11 ಪ್ರಕರಣ ದಾಖಲು, ₹30 ಸಾವಿರ ಮೌಲ್ಯದ ದಾರ ವಶಕ್ಕೆ

ಮಾಂಜಾ ಮಾರಾಟ; 11 ಪ್ರಕರಣ ದಾಖಲು, ₹30 ಸಾವಿರ ಮೌಲ್ಯದ ದಾರ ವಶಕ್ಕೆ

ಮಾಂಜಾ ಮಾರಾಟ; 11 ಪ್ರಕರಣ ದಾಖಲು, ₹30 ಸಾವಿರ ಮೌಲ್ಯದ ದಾರ ವಶಕ್ಕೆ

ಹುಬ್ಬಳ್ಳಿ: ಇಲ್ಲಿಯ ಹಳೇ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಮಾಂಜಾ ದಾರ ಕೊರಳಿಗೆ ಸಿಲುಕಿ ಮಹಿಳೆ ಮೃತಪಟ್ಟ ಪ್ರಕರಣದ ಬಳಿಕ ಹು–ಧಾ ಮಹಾನಗರ ಪೊಲೀಸರು ಶುಕ್ರವಾರ ವಿಶೇಷ ಕಾರ್ಯಾಚರಣೆ ನಡೆಸಿ, ₹30 ಸಾವಿರಕ್ಕೂ ಹೆಚ್ಚು ಮೌಲ್ಯದ ಮಾಂಜಾ ದಾರವನ್ನು ವಶಪಡಿಸಿಕೊಂಡಿದ್ದಾರೆ.

ಮಾಂಜಾ ದಾರ ಮಾರಾಟ ಮಾಡುತ್ತಿದ್ದ ಮತ್ತು ಬಳಸುತ್ತಿದ್ದ ಆರೋಪದ ಮೇಲೆ 12 ಮಂದಿ ವಿರುದ್ಧ 11 ಪ್ರಕರಣ ದಾಖಲಿಸಿದ್ದಾರೆ.

‘ಗಾಳಿಪಟ ಹಾರಿಸಿ ತುಂಡಾದ ಮಾಂಜಾ ದಾರ ರಸ್ತೆ ಪಕ್ಕದಲ್ಲಿರುವ ಮರಗಳಿಗೆ, ವಿದ್ಯುತ್‌ ಕಂಬಗಳಿಗೆ ಸಿಲುಕಿಕೊಂಡಿರುತ್ತವೆ. ಅವುಗಳ ತೆರವು ಕಾರ್ಯ ಮಾಡಲಾಗುತ್ತಿದೆ. ಮಾಂಜಾ ದಾರ ಮಾರಾಟ ಮಾಡಿದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು’ ಎಂದು ಹು–ಧಾ ಪೊಲೀಸ್‌ ಕಮಿಷನರ್‌ ಭೂಷಣ ಬೊರಸೆ ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ