
Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಅಕ್ಟೋಬರ್ 02ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 02) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,009 ರೂಪಾಯಿ
* ಗರಿಷ್ಠ - 94,096 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,014 ರೂಪಾಯಿ
* ಗರಿಷ್ಠ - 58,439 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,009 ರೂಪಾಯಿ
* ಗರಿಷ್ಠ - 49,519 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,040 ರೂಪಾಯಿ
* ಗರಿಷ್ಠ - 38,099 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,826 ರೂಪಾಯಿ
* ಗರಿಷ್ಠ - 46,826 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,989 ರೂಪಾಯಿ
* ಗರಿಷ್ಠ - 36,919 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 16,999 ರೂಪಾಯಿ
* ಗರಿಷ್ಠ - 30,999 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 18,099 ರೂಪಾಯಿ
* ಗರಿಷ್ಠ - 39,209 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,699 ರೂಪಾಯಿ
* ಗರಿಷ್ಠ - 25,300 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,699 ರೂಪಾಯಿ
* ಗರಿಷ್ಠ - 47,889 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,099 ರೂಪಾಯಿ
* ಗರಿಷ್ಠ - 21,039 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,277 ರೂಪಾಯಿ
* ಗರಿಷ್ಠ - 46,277 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,239 ರೂಪಾಯಿ
* ಗರಿಷ್ಠ - 84,139 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,059 ರೂಪಾಯಿ
* ಗರಿಷ್ಠ - 58,539 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,096 ರೂಪಾಯಿ
* ಗರಿಷ್ಠ - 48,899 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,009 ರೂಪಾಯಿ
* ಗರಿಷ್ಠ - 37,309 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,000 ರೂಪಾಯಿ
* ಗರಿಷ್ಠ - 29,800 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,633 ರೂಪಾಯಿ
* ಗರಿಷ್ಠ - 48,143 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 29,699 ರೂಪಾಯಿ
* ಗರಿಷ್ಠ - 33,599 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 6,809 ರೂಪಾಯಿ
* ಗರಿಷ್ಠ - 26,999 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 7,999 ರೂಪಾಯಿ
* ಗರಿಷ್ಠ - 26,811 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,022 ರೂಪಾಯಿ
* ಗರಿಷ್ಠ - 48,509 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,590 ರೂಪಾಯಿ
* ಗರಿಷ್ಠ - 21,029 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 42,300 ರೂಪಾಯಿ
* ಗರಿಷ್ಠ - 45,500 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 9,500 ರೂಪಾಯಿ
* ಗರಿಷ್ಠ - 13,200 ರೂಪಾಯಿ