
ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಇಂದಿನ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ, ಇಲ್ಲಿದೆ ನಿಖರ ದರಪಟ್ಟಿ
Today Gold Rate: ಅಕ್ಟೋಬರ್ 13, 2026 ರ ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳ ಮಾಹಿತಿ ಇಲ್ಲಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. Check the latest and accurate 22K and 24K gold rates and silver prices in Bengaluru and other major Indian cities for October 13, 2026, driven by global and MCX market trends.