ಕಲಬುರಗಿಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ

ಕಲಬುರಗಿಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ

ಕಲಬುರಗಿಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ

ಕಲಬುರಗಿ: ಲಷ್ಕರ್ ಎ ತೊಯ್ಬಾ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಕಲಬುರಗಿಯ ಸರಾಫ್ ಬಜಾರ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಯುವಕನೊಬ್ಬನ್ನು ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮುಮ್ತಾಜ್‌-ಉಲ್‌-ಮಲಿಕ್‌ ಬಂಧಿತ. ಕೇಂದ್ರ ಗುಪ್ತಚರ ಸಂಸ್ಥೆ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಬಂಧಿಸಿದ್ದು, ತೀವ್ರ‌ ವಿಚಾರಣ ನಡೆಸುತ್ತಿದ್ದಾರೆ‌ ಎಂದು ಮೂಲಗಳು ತಿಳಿಸಿವೆ.

ಕೆಲವೇ ದಿನಗಳ ಹಿಂದೆ, ಕಲಬುರಗಿ ಹೊರವಲಯದ ಮಾಂಸ ರಫ್ತು ಘಟಕದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಮೊಹಮ್ಮದ್‌ ಸಮೀರ್‌ (23) ಎಂಬಾತನನ್ನು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ