ಮುಳಗುಂದ: ವಿದ್ಯಾರ್ಥಿನಿಯರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಮುಳಗುಂದ: ವಿದ್ಯಾರ್ಥಿನಿಯರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಮುಳಗುಂದ: ವಿದ್ಯಾರ್ಥಿನಿಯರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಮುಳಗುಂದ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್.ಎ ಕಾಲೇಜ್ ನರೇಗಲ್ ಇವರ ಸಂಯುಕ್ತ ಆಶ್ರಯದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಇಲ್ಲಿನ ಎಸ್.ಜೆ.ಜೆ.ಎಂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಆಯ್ಕೆಯಾದ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕರಿಗೆ ಬಿಎಂಎಸ್ ಶಿಕ್ಷಣ ಸಮಿತಿ ಅಧ್ಯಕ್ಷ ಎಂ.ಡಿ.ಬಟ್ಟೂರ, ಪ್ರಾಚಾರ್ಯ ಎ.ಎಂ. ಅಂಗಡಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ