ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರೌಡಿ ಲಕ್ಷ್ಮಣ ಕುಮಾರ ಬಂಧನ

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರೌಡಿ ಲಕ್ಷ್ಮಣ ಕುಮಾರ ಬಂಧನ

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರೌಡಿ ಲಕ್ಷ್ಮಣ ಕುಮಾರ ಬಂಧನ

ಬೆಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರೌಡಿ ಲಕ್ಷ್ಮಣ ಕುಮಾರ ಅಲಿಯಾಸ್‌ ಸುಳಿ(32) ಎಂಬಾತನನ್ನು ಸಿಸಿಬಿಯ ಸಂಘಟಿತ ಅಪರಾಧ ದಳ(ಪಶ್ಚಿಮ) ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ನಗರದ ವಿವಿಧ ಠಾಣೆಗಳಲ್ಲಿ ಲಕ್ಷ್ಮಣ ವಿರುದ್ಧ 14 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ರೌಡಿ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿತ್ತು. ಸಿಸಿಬಿಯ ಸಂಘಟಿತ ಅಪರಾಧ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ಮುಂದಿನ ತನಿಖೆಯನ್ನು ಸಿದ್ದಾಪುರ ಠಾಣೆ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ