ಧಾರವಾಡ: ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತರಿಂದ ಮುಂದುವರಿದ ಪ್ರತಿಭಟನೆ

ಧಾರವಾಡ: ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತರಿಂದ ಮುಂದುವರಿದ ಪ್ರತಿಭಟನೆ

ಧಾರವಾಡ: ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತರಿಂದ ಮುಂದುವರಿದ ಪ್ರತಿಭಟನೆ

ಧಾರವಾಡ: ಕಬ್ಬಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಯರಿಕೊಪ್ಪ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದಾರೆ.

ಹೆದ್ದಾರಿಯಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿ ಟನ್ ಕಬ್ಬಿಗೆ ₹ 5500 ದರ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಾಲುಗಟ್ಟಿ ನಿಂತ ವಾಹನಗಳು:

ಹೆದ್ದಾರಿಯಲ್ಲಿ ಲಾರಿ, ಟ್ರಕ್ ಗಳು ಸಾಲುಗಟ್ಟಿ ನಿಂತಿವೆ. ಚಾಲಕರು, ಕ್ಲಿನರ್ ಗಳು ವಾಹನಗಳ ಬಳಿ ಕಾಲ ಕಳೆಯುತ್ತಿದ್ದಾರೆ.

'ಹೆದ್ದಾರಿ ಬಂದ್ ಮಾಡಿದ್ದಾರೆ. ಮಂಗಳವಾರ ಮಧಾಹ್ನದಿಂದ ಇಲ್ಲಿಯೇ ವಾಹನ ನಿಲ್ಲಿಸಿಕೊಂಡಿದ್ದೆವೆ. ಮುಂಬೈಗೆ ಹೋಗಬೇಕು' ಎಂದು ಚಾಲಕ ವಿನೋದ್ ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ