ರಾಜ್ಯದ ಪ್ರತಿ ಕೆಲಸದಲ್ಲಿ ಕೇಂದ್ರದ ಅನುದಾನ ಇದೆ: ಸಂಸದ ವಿಶ್ವೇಶ್ವರ ಹೆಗಡೆ

ರಾಜ್ಯದ ಪ್ರತಿ ಕೆಲಸದಲ್ಲಿ ಕೇಂದ್ರದ ಅನುದಾನ ಇದೆ: ಸಂಸದ ವಿಶ್ವೇಶ್ವರ ಹೆಗಡೆ

ರಾಜ್ಯದ ಪ್ರತಿ ಕೆಲಸದಲ್ಲಿ ಕೇಂದ್ರದ ಅನುದಾನ ಇದೆ: ಸಂಸದ ವಿಶ್ವೇಶ್ವರ ಹೆಗಡೆ

ಬೈಲಹೊಂಗಲ: ‘ರಾಜ್ಯ ಸರ್ಕಾರದ ಸಾರ್ವಜನಿಕರ ಪ್ರತಿಯೊಂದು ಮೂಲ ಸೌಕರ್ಯಗಳ ಕೆಲಸಗಳಲ್ಲಿ ಕೇಂದ್ರ ಸರ್ಕಾರ ಅನುದಾನ ಇದ್ದೆ ಇರುತ್ತದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಸಮೀಪದ ಸುತಗಟ್ಟಿ ಗ್ರಾಮದಲ್ಲಿ ₹55 ಲಕ್ಷ ಅನುದಾನದಲ್ಲಿ ನಿರ್ಮಿಸುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ವೀಕ್ಷಣೆ ಹಾಗೂ ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಣೆ, ಬಿಜೆಪಿ ಅಭಿಯಾನ, ಆರೋಗ್ಯ ಸುರಕ್ಷತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಹಿರೇಮಠದ ಶಿವಾಚಾರ್ಯರು ಆಶೀರ್ವಚನ ನೀಡಿದರು.

ಬಿಜೆಪಿ ಕಿತ್ತೂರು ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಲಕ್ಷ್ಮೀ ಇನಾಮದಾರ, ಮಲ್ಲಿಕಾರ್ಜುನ ತುಬಾಕಿ, ಸಂದೀಪ್ ದೇಶಪಾಂಡೆ, ಬಸನಗೌಡ ಸಿದ್ರಾಮನಿ, ಬಸವಂತಪ್ಪ ದೂಳಪ್ಪನವರ, ಫಕ್ಕಿರಗೌಡ ಪಾಟೀಲ, ಉಳವಪ್ಪ ಉಳ್ಳಾಗಡ್ಡಿ, ಶಂಕರಗೌಡ ಗೊಟಡಕಿ, ಸಾಗರ ತುಬಾಕಿ, ಮಹಾಂತೇಶ ಪರಗನ್ನವರ, ಈರಣ್ಣ ವಾಳದ, ಶ್ಯಾಮ ಶಿಲ್ಲೆದಾರ, ನಾಗರಾಜ ತುಬಾಕಿ, ರಾಧಾ ಕಾದ್ರೋಳಿ, ಲಾವಣ್ಯ ಶಿಲ್ಲೆದಾರ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ