ಹಿಂದಿ ಸಾಹಿತ್ಯ ಓದಿ ಜ್ಞಾನ ವಿಸ್ತರಿಸಿಕೊಳ್ಳಿ: ಕುಲಪತಿ ಪ್ರೊ. ವಿಜಯಾ ಬಿ.

ಹಿಂದಿ ಸಾಹಿತ್ಯ ಓದಿ ಜ್ಞಾನ ವಿಸ್ತರಿಸಿಕೊಳ್ಳಿ: ಕುಲಪತಿ ಪ್ರೊ. ವಿಜಯಾ ಬಿ.

ಹಿಂದಿ ಸಾಹಿತ್ಯ ಓದಿ ಜ್ಞಾನ ವಿಸ್ತರಿಸಿಕೊಳ್ಳಿ: ಕುಲಪತಿ ಪ್ರೊ. ವಿಜಯಾ ಬಿ.

ವಿಜಯಪುರ: ಹಿಂದಿ ಸಾಹಿತ್ಯ ಸಮೃದ್ಧವಾಗಿದ್ದು, ಅದರಲ್ಲಿರುವ ಉತ್ತಮ ಕೃತಿ ಓದಿ ಜ್ಞಾನ ವಿಸ್ತರಿಸಿಕೊಳ್ಳಬೇಕು. ಯುವಜನರು ಭಾಷಾ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ಹಿಂದಿ ದಿನಾಚರಣೆ ಹಾಗೂ ಹಿಂದಿ ಭಾಷೆ ಸಾಹಿತ್ಯದ ವಿವಿಧ ಆಯಾಮಗಳು ವಿಷಯದ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಕುಲಸಚಿವ ವಿಜಯಕುಮಾರ್ ಅಜೂರ ಮಾತನಾಡಿ, ಸ್ಪರ್ಧಾತ್ಮಕ ಸಂದರ್ಭದಲ್ಲಿ ಹೆಚ್ಚಿನ ಭಾಷೆಗಳನ್ನು ಕಲಿಯಲು ವಿದ್ಯಾರ್ಥಿಗಳು ಸಿದ್ಧರಾಗಬೇಕು. ಹಿಂದಿ ಸಂಪರ್ಕ ಭಾಷೆ. ಅದರ ಜೊತೆಗೆ ಎಲ್ಲ ಭಾಷೆಗಳಿಗೂ ಗೌರವ ನೀಡಬೇಕು ಎಂದು ಹೇಳಿದರು.

ನಲದುರ್ಗ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಹಾಶಿಂ ಬೇಗ್ ಮಿರ್ಜಾ ಮಾತನಾಡಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ