ಗುಡಿಬಂಡೆ ತಾಲ್ಲೂಕಿನಲ್ಲಿ ಪುರಾತನ ಕಲ್ಯಾಣಿ ಪುನಶ್ಚೇತನ

ಗುಡಿಬಂಡೆ ತಾಲ್ಲೂಕಿನಲ್ಲಿ ಪುರಾತನ ಕಲ್ಯಾಣಿ ಪುನಶ್ಚೇತನ

ಗುಡಿಬಂಡೆ ತಾಲ್ಲೂಕಿನಲ್ಲಿ ಪುರಾತನ ಕಲ್ಯಾಣಿ ಪುನಶ್ಚೇತನ

ಗುಡಿಬಂಡೆ: ಪುರಾತನ ಕಲ್ಯಾಣಿಗಳ ರಕ್ಷಣೆಯಿಂದ ಪರಿಸರ ಸಂರಕ್ಷಣೆ ಸಾಧ್ಯ ಎಂದು ಕೆಪಿಐಟಿ ಸಂಸ್ಥೆಯ ರಂಜಿತ್ ತಿಳಿಸಿದರು.

ಪುನಶ್ಚೇತನಗೊಂಡ ತಾಲ್ಲೂಕಿನ ನಡುವನಹಳ್ಳಿಯ 17ನೇ ಶತಮಾನದ ಪುರಾತನ ಕಲ್ಯಾಣಿಯಲ್ಲಿ ಹಸ್ತಾಂತರಿಸಿ ಮಾತನಾಡಿದರು.

ಬೆಂಗಳೂರಿನ ಕೆಪಿಐಟಿ ಕಾರ್ಪೊರೇಟ್ ಸಂಸ್ಥೆಯ ಸಹಾಯದೊಂದಿಗೆ, ಯೂತ್ ಫಾರ್ ಸೇವಾ ಬೆಂಗಳೂರು ಹಾಗೂ ಗುಡಿಬಂಡೆಯ ಸ್ಥಳೀಯ ವಾಹಿನಿ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಈ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಲಾಗಿದೆ.

ವಾಹಿನಿ ಸಂಸ್ಥೆಯ ಯೋಜನಾ ನಿರ್ದೇಶಕ ಸುರೇಶ್ ಮಾತನಾಡಿ, ‘ಸ್ವಗ್ರಾಮ ಯೋಜನೆಯ ಭಾಗವಾಗಿ ತಾಲ್ಲೂಕಿನಲ್ಲಿ ಈಗಾಗಲೇ 15ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಡುವನಹಳ್ಳಿ ಮತ್ತು ಚಿಕ್ಕತಮ್ಮನಹಳ್ಳಿ ಗ್ರಾಮಸ್ಥರು, ಕೆಪಿಐಟಿ ಸಂಸ್ಥೆಯ ಸಿಬ್ಬಂದಿ ಹಾಗೂ ವಾಹಿನಿ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ