ಮಣಿಪುರ: ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಮನೆಗಳಿಗೆ ಬೆಂಕಿ

ಮಣಿಪುರ: ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಮನೆಗಳಿಗೆ ಬೆಂಕಿ

ಮಣಿಪುರ: ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಮನೆಗಳಿಗೆ ಬೆಂಕಿ

ಇಂಫಾಲ (ಪಿಟಿಐ): ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಪಾಳುಬಿದ್ದ ಹಲವು ಮನೆಗಳಿಗೆ ಶಂಕಿತ ಬಂಡುಕೋರರು ಬುಧವಾರ ಬೆಂಕಿ ಹಚ್ಚಿರುವ ಘಟನೆ ಮಣಿಪುರದ ಕಾಂಗ್ಪೋಕಿ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮರ‌ದಿಂದ ನಿರ್ಮಿಸಲಾಗಿದ್ದ ಈ ಮನೆಗಳಿಗೆ ಬೆಂಕಿ ಹಚ್ಚುವ ಮೊದಲು ಹಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸ‌ಲಾಯಿತು ಎಂದು ಹೇಳಿದ್ದಾರೆ.

ಕನಿಷ್ಠ ಮೂರು ಮನೆಗಳು ನಾಶವಾಗಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಸಾವು–ನೋವು ವರದಿಯಾಗಿಲ್ಲ ಮತ್ತು ಕೃತ್ಯ ಎಸಗಿದವರು ಯಾರು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ