ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ವಿಜಯೇಂದ್ರ ಭೇಟಿ ಹಿನ್ನೆಲೆ ಸಕಲ ಸಿದ್ಧತೆ

ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ವಿಜಯೇಂದ್ರ ಭೇಟಿ ಹಿನ್ನೆಲೆ ಸಕಲ ಸಿದ್ಧತೆ

ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ವಿಜಯೇಂದ್ರ ಭೇಟಿ ಹಿನ್ನೆಲೆ ಸಕಲ ಸಿದ್ಧತೆ

​ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಅ.1ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ಹಿನ್ನೆಲೆ ಬೇತಮಂಗಲದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

​ವಿಜಯೇಂದ್ರ ಅವರನ್ನು ಬೇತಮಂಗಲದ ಹೊಸ ಬಡಾವಣೆಯ ಶ್ರೀರಾಮ ದೇವಾಲಯ ಆವರಣದಲ್ಲಿ ಮಹಿಳೆಯರು ಪೂರ್ಣಕುಂಭದ ಮೂಲಕ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ 3 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಬೇತಮಂಗಲದಲ್ಲಿ ಬಿ.ವೈ.ವಿಜಯೇಂದ್ರ ಅವರ ಬ್ಯಾನರ್‌ ಹಾಗೂ ಕಟೌಟ್‌ಗಳು ರಾರಾಜಿಸುತ್ತಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ