Shivamogga Dasara Video: ಶಿವಮೊಗ್ಗ ದಸರಾ: ಅಂಬಾರಿ ಹೊತ್ತ ಆನೆ ಗಿರಕಿ, ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ!

Shivamogga Dasara Video: ಶಿವಮೊಗ್ಗ ದಸರಾ: ಅಂಬಾರಿ ಹೊತ್ತ ಆನೆ ಗಿರಕಿ, ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ!

Shivamogga Dasara Video: ಶಿವಮೊಗ್ಗ ದಸರಾ: ಅಂಬಾರಿ ಹೊತ್ತ ಆನೆ ಗಿರಕಿ, ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ!

ಶಿವಮೊಗ್ಗದಲ್ಲಿ ದಸರಾ ಅಂಬಾರಿ ಹೊತ್ತ ಆನೆಯು ಗಿರಕಿ ಹೊಡೆದಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನಲ್ಲಿ ನಾಡಹಬ್ಬ ವಿಜೃಂಭಣೆಯಿಂದ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ವಿವಿಧ ನಗರಗಳಲ್ಲೂ ದಸರಾ ಸಂಭ್ರಮ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಶಿವಮೊಗ್ಗದಲ್ಲೂ ದಸರಾ ಸಂಭ್ರಮಾಚರಣೆ ನಡೆಯುವಾಗ ಅವಘಡ ಸಂಭವಿಸಿದೆ. ಶಿವಮೊಗ್ಗ ದಸರಾದಲ್ಲಿ ಕೊನೆಯ ಕ್ಷಣದಲ್ಲಿ ಅಂಬಾರಿ ಹೊರುವ ಆನೆ ಬದಲಾಗಿತ್ತು. ಇದೀಗ ದಸರಾ ಸಂಭ್ರಮಾಚರಣೆಯ ಸಂದರ್ಭದಲ್ಲಿ ಆನೆ ಗಿರಕಿ ಹಾಕಿರುವುದು ವೈರಲ್ ಆಗುತ್ತಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

dasara mysuru shivamogga

dasara mysuru shivamogga

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ