ಸುದೀರ್ಘ ಇತಿಹಾಸ ಹೊಂದಿರುವ ಭಾಷೆ ಕನ್ನಡ: ಚಿದಾನಂದ ಗುರುಸ್ವಾಮಿ

ಸುದೀರ್ಘ ಇತಿಹಾಸ ಹೊಂದಿರುವ ಭಾಷೆ ಕನ್ನಡ: ಚಿದಾನಂದ ಗುರುಸ್ವಾಮಿ

ಸುದೀರ್ಘ ಇತಿಹಾಸ ಹೊಂದಿರುವ ಭಾಷೆ ಕನ್ನಡ: ಚಿದಾನಂದ ಗುರುಸ್ವಾಮಿ

ಇಂಡಿ: ‘ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಅದು ನಮ್ಮ ಬದುಕು ಮತ್ತು ಸಂಸ್ಕೃತಿಯಾಗಿದ್ದು, ಮುಂದಿನ ಪೀಳಿಗೆಗೆ ನಮ್ಮ ಭಾಷೆಯ ಶ್ರೀಮಂತಿಕೆ ಪರಿಚಯಿಸಲು ಮನೆಯ ವಾತಾವರಣವೇ ಮುಖ್ಯ ಆಗಬೇಕು’ ಎಂದು ಉಪ ಕಂದಾಯ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಹೇಳಿದರು.

ಇಂಡಿ ನಗರದ ಪೊಲೀಸ್ ಪರೇಡ್‌ ಮೈದಾನದಲ್ಲಿ ತಾಲ್ಲೂಕು ಆಡಳಿತ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್.ಕವಲಗಿ, ಅಜೀತ ಧನಶೆಟ್ಟಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ, ಮಹಾದೇವಪ್ಪ ಏವೂರ, ಸದಾಶಿವ ಕಟ್ಟಿಮನಿ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಬಸವರಾಜ ಗೋರನಾಳ ಶಿವಾನಂದ ಪೂಜಾರಿ, ಎಸ್.ಆರ್. ನಡುಗಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ