
ಕುಟುಂಬದ ಜೊತೆ ಹಾಂಗ್‌ಕಾಂಗ್ ಪ್ರವಾಸ: ಸುಂದರ ಫೋಟೊ ಹಂಚಿಕೊಂಡ ರಿಷಬ್ ಶೆಟ್ಟಿ
- ಪ್ರೀಮಿಯಂ
- ಜಿಲ್ಲೆ
- ಸುದ್ದಿ
- ಸಿನಿಮಾ ರಂಜನೆ
- ಅಭಿಮತ
- ವಾಸ್ತು-ಜ್ಯೋತಿಷ್ಯ
- ಸಮಗ್ರ ಮಾಹಿತಿ
- ಅಂಕಣಗಳು
- ಕ್ರೀಡೆ
- ವಾಣಿಜ್ಯ
- ತಂತ್ರಜ್ಞಾನ–ಆಟೊಮೊಬೈಲ್
- ಆರೋಗ್ಯ–ಆಹಾರ
- ಶಿಕ್ಷಣ/ಉದ್ಯೋಗ
- ಸಮಾಜ
- ಕಲೆ/ ಸಾಹಿತ್ಯ
- ಕೃಷಿ (ಕೃಷಿ–ಪರಿಸರ)
- ಪ್ರಜಾ ಮತ
- ವೈವಿಧ್ಯ
- ಇ–ಪೇಪರ್
- AI (ಕೃತಕ ಬುದ್ಧಿಮತ್ತೆ) (AI)
- ಟೆಸ್ಟ್ ಡ್ರೈವ್
- ಟೆಕ್ ಟಿಪ್ಸ್ (ತಂತ್ರಜ್ಞಾನ ಟಿಪ್ಸ್)
- ತಂತ್ರಜ್ಞಾನ ಸುದ್ದಿ
- ವಾಹನ ಲೋಕ
- ವಿಜ್ಞಾನ
- ಸಾದರ ಸ್ವೀಕಾರ (Books)
- ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
- ಕಥೆ
- ಕಲೆ
- ಕವಿತೆ
- ಪುಸ್ತಕ ವಿಮರ್ಶೆ
- ಲೇಖನ / ನುಡಿಚಿತ್ರ
- ಸರಸ ಸಂಧಾನ
- ಸಂಸ್ಕೃತಿ
- ಚುನಾವಣೆ ಇನ್ಫೋಗ್ರಾಫಿಕ್ಸ್ (Election Infograph)
- ಅಭ್ಯರ್ಥಿಯ ಜೊತೆ
- ಕೇಳ್ರಪ್ಪೋ ಕೇಳಿ
- ಕ್ಷೇತ್ರ ಪರಿಚಯ
- ಚುನಾವಣಾ ಕದನ ಕಣ
- ಚುನಾವಣಾ ಕರ್ನಾಟಕ
- ಚುನಾವಣಾ ಭಾರತ
- ಚುನಾವಣಾ ವಿಶೇಷ
- ಲೋಕ ಚರಿತ್ರೆ
- PR Spot
- ಉಪಯುಕ್ತ ಯೋಜನೆಗಳು (Government Schemes)
- ಗೃಹಾಲಂಕಾರ
- ಜನಸ್ಪಂದನ
- ನಿಮಗಿದು ಗೊತ್ತೆ?
- ಪ್ರಜಾವಾಣಿ ಕ್ವಿಜ್
- ಪ್ರವಾಸ
- ಭೂಮಿಕಾ
- ಯುವ
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಹಾಂಗ್‌ಕಾಂಗ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಸುಂದರ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಹಾಂಗ್‌ಕಾಂಗ್‌ನಲ್ಲಿರುವಓಷನ್ ಪಾರ್ಕ್‌ಗೆ ಭೇಟಿ ನೀಡಿರುವ ಅವರು ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ ಹಾಗೂ ರಾಧ್ಯಾ ಶೆಟ್ಟಿ ಅವರೊಂದಿಗೆ ಸೇರಿ ಎಂಜಾಯ್ ಮಾಡಿದ್ದಾರೆ.
ಕುಟುಂಬದೊಂದಿಗೆ ಸುಂದರ ಕ್ಷಣಗಳನ್ನು ಕಳೆಯುತ್ತಿರುವ ರಿಷಬ್ ಶೆಟ್ಟಿ
ಹಾಂಗ್‌ಕಾಂಗ್‌ನ ಪ್ರಮುಖ ಸ್ಥಳಗಳಾದ ವಿಕ್ಟೋರಿಯಾ ಪೀಕ್, ವಿಕ್ಟೋರಿಯಾ ಹಾರ್ಬರ್, ಹಾಂಗ್‌ಕಾಂಗ್ ಡಿಸ್ನಿಲ್ಯಾಂಡ್, ಟಿಯಾನ್ ಟ್ಯಾನ್ ಬುದ್ಧ, ಓಷನ್ ಪಾರ್ಕ್, ಟೆಂಪಲ್ ಸ್ಟ್ರೀಟ್ ನೈಟ್ ಮಾರ್ಕೆಟ್ ಸೇರಿದಂತೆ ಇತರೆ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳ ಜೊತೆಗೆ ಶೀರ್ಷಿಕೆಯಲ್ಲಿ ʼನಾವು ಒಟ್ಟಾಗಿ ಕಳೆಯುವ ಕ್ಷಣಗಳು, ಮುಗ್ಧ ನಗು ಮತ್ತು ಅಮೂಲ್ಯ ನೆನಪುಗಳಲ್ಲಿ ಜೀವನದ ಸುಂದರ ಕ್ಷಣಗಳಿರುತ್ತವೆʼ ಎಂದು ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ ಅವರು ಪತ್ನಿಯೊಂದಿಗೆ ಸಂತೋಷದ ಕ್ಷಣ ಕಳೆಯುತ್ತಿದ್ದಾರೆ.
ದೋಣಿಯಲ್ಲಿ ಕುಳಿತಿರುವ ರಿಷಬ್ ಶೆಟ್ಟಿ ಕುಟುಂಬ.
ಮಕ್ಕಳ ದಿನಾಚರಣೆಗೆ ಶುಭಾಶಯ ಕೋರಿರುವ ಅವರು , ʼಪ್ರತಿ ಮಗುವೂ ಪ್ರೀತಿ, ಸಂತೋಷದಿಂದ ಬಾಲ್ಯವನ್ನು ಪೂರೈಸಬೇಕುʼ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.