ಹೊಸದುರ್ಗ: ಸಣ್ಣಕಿಟ್ಟದಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆ

ಹೊಸದುರ್ಗ: ಸಣ್ಣಕಿಟ್ಟದಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆ

ಹೊಸದುರ್ಗ: ಸಣ್ಣಕಿಟ್ಟದಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆ

ಹೊಸದುರ್ಗ: ತಾಲ್ಲೂಕಿನ ಸಣ್ಣಕಿಟ್ಟದಹಳ್ಳಿ ಗ್ರಾಮದ ಕೆರೆಯ ಸಮೀಪ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಬುಧವಾರ ಬೆಳಗ್ಗೆ ಎರಡು ವರ್ಷದ ಹೆಣ್ಣು ಚಿರತೆಸೆರೆಯಾಗಿದೆ.

ಎರಡು ವಾರಗಳಿಂದ ಗ್ರಾಮದ ಸುತ್ತಮುತ್ತ ಸಂಚರಿಸಿದ್ದ ಚಿರತೆ ಕುರಿ ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಗ್ರಾಮಸ್ಥರ ಮನವಿಯ ಸ್ಪಂದಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯ ಚಲನ– ವಲನ ಗಮನಿಸಿ ಕೆರೆಯ ಸಮೀಪ ಬೋನು ಇರಿಸಿದ್ದರು. ಚಿರತೆ ಸೆರೆಯಾಗಿದ್ದಕ್ಕೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ